ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ: ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಪರೂಪದಲ್ಲಿ ಅಪರೂಪ ಎನ್ನುವಂತೆ ಕಡಲಾಚೆಯ ಪ್ರೇಮಕಥೆಯೊಂದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಹೌದು ಹೀಗೊಂದು ಕಾಫಿನಾಡಲ್ಲಿ ಕಡಲಾಚೆಯ ಪ್ರೇಮಕಥೆ ಹೊರಬಿದ್ದಿದೆ. ಪ್ರೀತಿ ಎಂಬುದು ದೇಶ, ಭಾಷೆ, ಗಡಿಯನ್ನು ಮೀರಿದ್ದು ಎಂಬುದಕ್ಕೆ ಸಾಕ್ಷಿಯಾಗಿದೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇವರಿಬ್ಬರ ವಿವಾಹವನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಗಿದೆ. ಚಿಕ್ಕಮಗಳೂರಿನ ಯುವಕ ರೂಪಕ್ ಎಂಬಾತ ಚೀನಾ ಮೂಲದ ಜೇಡ್ ಎಂಬಾಕೆಯನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಗರದ ಒಕ್ಕಲಿಗರ ಕಲ್ಯಾಣ … Continue reading ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ: ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!