ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿಎಂ ಸಿದ್ದರಾಮಯ್ಯ
ಲಕ್ಕುಂಡಿ: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಸರ್ಕಾರದ ಅವಧಿಯಲ್ಲೇ ರಚನೆಯಾಗಿದೆ. ಚಾಲುಕ್ಯರ ಕಾಲದ ದೇವಸ್ಥಾನ, ಕೋಟೆ ಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ ಎಂದರು. ಇಲ್ಲಿ ದೊರೆತಿರುವ ಅವಶೇಷಗಳ … Continue reading ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed