Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: MBBS ವೈದ್ಯರಿಗೆ ಸಿಹಿಸುದ್ದಿ: ವಾಕ್-ಇನ್ ಸಂದರ್ಶನ ಮೂಲಕ 1 ವಾರದಲ್ಲೇ ಸರ್ಕಾರಿ ಕೆಲಸ, 60,000 ವೇತನ!

BREAKING : ವಿರಾಟ್ ಕೊಹ್ಲಿ ಬೆನ್ನಲ್ಲೆ, ಅಫ್ಘಾನಿಸ್ತಾನ್ ಸರಣಿಯಿಂದ ರೋಹಿತ್ ಶರ್ಮಾ ಔಟ್?! : ವರದಿ

BREAKING : ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು SSLC ವಿದ್ಯಾರ್ಥಿನಿ ತಲೆಗೆ ಗಂಭೀರ ಗಾಯ
KARNATAKA

BREAKING: ಬೆಂಗಳೂರಲ್ಲಿ ಶಾಲೆಯ ಕಟ್ಟಡದಿಂದ ಬಿದ್ದು SSLC ವಿದ್ಯಾರ್ಥಿನಿ ತಲೆಗೆ ಗಂಭೀರ ಗಾಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದ ಶಾಲೆಯೊಂದರ ಕಟ್ಟಡದ ಮೊದಲ ಮಹಡಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರಂನ 13ನೇ ಕ್ರಾಸಿನಲ್ಲಿರುವಂತ ಕರ್ನಾಟಕ ಪಬ್ಲಿಕ್ ಶಾಲೆಯ ಮೊದಲ ಮಹಡಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಬಿದ್ದು ಗಾಯಗೊಂಡಿದ್ದಾರೆ. ಕಟ್ಟಡದಿಂದ ಬಿದ್ದ ಕಾರಣ ವಿದ್ಯಾರ್ಥಿನಿಯ ತಲೆಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.

ಶಾಲಾ ಕಟ್ಟಡದಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯನ್ನು ಸಮೀಪದ ಕೆಸಿ ಜನರಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ವಿಷಯ ತಿಳಿದು ಆಸ್ಪತ್ರೆಗೆ ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಭೇಟಿ ನೀಡಿ, ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದರು.

ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

BIG NEWS: ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?

Share. Facebook Twitter LinkedIn WhatsApp Email

Related Posts

GOOD NEWS: MBBS ವೈದ್ಯರಿಗೆ ಸಿಹಿಸುದ್ದಿ: ವಾಕ್-ಇನ್ ಸಂದರ್ಶನ ಮೂಲಕ 1 ವಾರದಲ್ಲೇ ಸರ್ಕಾರಿ ಕೆಲಸ, 60,000 ವೇತನ!

2 Mins Read

BREAKING : ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

1 Min Read

BREAKING : ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಕೆ | WATCH VIDEO

1 Min Read
Recent News

GOOD NEWS: MBBS ವೈದ್ಯರಿಗೆ ಸಿಹಿಸುದ್ದಿ: ವಾಕ್-ಇನ್ ಸಂದರ್ಶನ ಮೂಲಕ 1 ವಾರದಲ್ಲೇ ಸರ್ಕಾರಿ ಕೆಲಸ, 60,000 ವೇತನ!

BREAKING : ವಿರಾಟ್ ಕೊಹ್ಲಿ ಬೆನ್ನಲ್ಲೆ, ಅಫ್ಘಾನಿಸ್ತಾನ್ ಸರಣಿಯಿಂದ ರೋಹಿತ್ ಶರ್ಮಾ ಔಟ್?! : ವರದಿ

BREAKING : ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

BREAKING : ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಕೆ | WATCH VIDEO

State News
KARNATAKA

GOOD NEWS: MBBS ವೈದ್ಯರಿಗೆ ಸಿಹಿಸುದ್ದಿ: ವಾಕ್-ಇನ್ ಸಂದರ್ಶನ ಮೂಲಕ 1 ವಾರದಲ್ಲೇ ಸರ್ಕಾರಿ ಕೆಲಸ, 60,000 ವೇತನ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : ಕರ್ನಾಟಕದ ನೂತನ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಹಾಗೂ ಜನಸಾಮಾನ್ಯರಿಗೆ…

BREAKING : ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

BREAKING : ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಕೆ | WATCH VIDEO

BREAKING : ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.