ಸುಭಾಷಿತ :

Tuesday, January 28 , 2020 2:08 PM

ಈಗಲ್ಟನ್ ರೆಸಾರ್ಟ್ ನಲ್ಲಿ ಆನಂದ್ ಸಿಂಗ್-ಗಣೇಶ್ ಹೊಡೆದಾಟ ಪ್ರಕರಣ : ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗ


Friday, November 15th, 2019 10:15 am

ಬೆಂಗಳೂರು : ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಹೊಡೆದಾಡಿಕೊಂಡಿದ್ದ ಆನಂದ್ ಸಿಂಗ್ ಹಾಗೂ ಕಂಪ್ಲಿ ಶಾಸಕ ಗಣೇಶ್ ಅವರ ಪ್ರಕರಣವನ್ನು  ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.

ರಾಮನಗರದ ಸಿಜೆಎಂ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಿದ್ದು,  ಸಂದರ್ಭದಲ್ಲಿ ಆರೋಪಿಯಾಗಿರುವ ಕಂಪ್ಲಿ ಗಣೇಶ್ ಹಾಜರಾಗಿದ್ದರು. ಬಳಿಕ ನ್ಯಾಯಾಧೀಶ ಕುಲಕರ್ಣಿ ನರಹರಿ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶ ನೀಡಿದ್ದಾರೆ.

ಈಗಲ್ಟನ್ ರೆಸಾರ್ಟ್ ನಲ್ಲಿ  ವಾಸ್ತವ್ಯ ಹೂಡಿದ್ದ ವೇಳೆ ಗಣೇಶ್ ಹಾಗೂ ಆನಂದ್ ಸಿಂಗ್ ಹೊಡೆದಾಡಿದ್ದರು. ಈ ವೇಳೆ ತೀವ್ರ ಗಾಯಗೊಂಡಿದ್ದ ಆನಂದ್ ಸಿಂಗ್ ಬಿಡದಿ ಪೊಲೀಸ್ ಠಾಣೆಯಲ್ಲಿ ಗಣೇಶ್ ವಿರುದ್ಧ ದೂರು ದಾಖಲಿಸಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions