ಕೊಪ್ಪಳ : ಗಣರಾಜ್ಯೋತ್ಸವ ಭಾಷಣದ ವೇಳೆ ಸಚಿವ ಆನಂದ್ ಸಿಂಗ್ ಎಡವಟ್ಟು ಮಾಡಿದ್ದು, 72 ಕಳೆದು 23ನೇ ಗಣರಾಜ್ಯೋತ್ಸವ ದಿನ ಆಚರಿಸುತ್ತಿದ್ದೇವೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಹೌದು, ಸಚಿವರಿಗೆ ಭಾಷಣ ಬರೆದುಕೊಟ್ಟವರು ತಪ್ಪಾಗಿ ಬರೆದಿದ್ರೋ ಅಥವಾ ಸಚಿವರೇ ತಪ್ಪಾಗಿ ಹೇಳಿದ್ರೋ ಗೊತ್ತಿಲ್ಲ. ಕೊಪ್ಪಳದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 72 ಕಳೆದು 23ನೇ ಗಣರಾಜ್ಯೋತ್ಸವ ದಿನ ಆಚರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಇದರಿಂದ ಅಲ್ಲಿ ನೆರೆದಿದ್ದವರೆಲ್ಲಾ ಒಂದು ಕ್ಷಣ ತಬ್ಬಿಬ್ಬಾಗಿದ್ದಾರೆ. ಆದರೆ ಭಾಷಣದ ವೇಳೆ ತನ್ನ ತಪ್ಪನ್ನು ಸರಿಮಾಡಿಕೊಳ್ಳದ ಸಚಿವರು ಹಾಗೆಯೇ ಭಾಷಣ ಮುಂದುವರೆಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ.
JOB ALERT: ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಾತಿಗೆ ಅರ್ಜಿ ಆಹ್ವಾನ
ಉತ್ತರ ಪ್ರದೇಶದ ಜಾಟ್ ಸಮುದಾಯದ ನಾಯಕರನ್ನು ಭೇಟಿಯಾದ ಅಮಿತ್ ಶಾ ಹೇಳಿದ್ದೇನು..?