ಸಾಗರದ ‘ಆನಂದಪುರ’ ಪೊಲೀಸರ ಕಾರ್ಯಾಚರಣೆ: ಮನೆಗಳ್ಳ, ಚಿನ್ನಾಭರಣ ಖರೀದಿಸಿದಾತ ಅರೆಸ್ಟ್
ಶಿವಮೊಗ್ಗ: ಜಿಲ್ಲೆಯ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣವನ್ನು ಬೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಕಳ್ಳತನ ಮಾಡಿದಂತ ಕಳ್ಳ, ಕಂದ ಆಭರಣ ಖರೀದಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರು, ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮನೆಗಳ್ಳತನ ಪ್ರಕರಣಗಳು ದಾಖಲಾಗಿದ್ದವು. ಈ ಕೇಸ್ ಗಳನ್ನು ಬೇಧಿಸಿ ಆರೋಪಿ ಪತ್ತೆಗಾಗಿ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಅವರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ … Continue reading ಸಾಗರದ ‘ಆನಂದಪುರ’ ಪೊಲೀಸರ ಕಾರ್ಯಾಚರಣೆ: ಮನೆಗಳ್ಳ, ಚಿನ್ನಾಭರಣ ಖರೀದಿಸಿದಾತ ಅರೆಸ್ಟ್
Copy and paste this URL into your WordPress site to embed
Copy and paste this code into your site to embed