ಪ್ರಾಣಿ ರಕ್ಷಣೆಯಲ್ಲಿನ ಉತ್ಕೃಷ್ಟ ಸೇವೆಗೆ ‘ಅನಂತ್ ಅಂಬಾನಿ’ಗೆ ‘ವಂತಾರ ರಾಷ್ಟ್ರೀಯ ಪ್ರಾಣಿ ಮಿತ್ರ ಪ್ರಶಸ್ತಿ’

ಗುಜರಾತ್ : ಅನಂತ್ ಅಂಬಾನಿ ಅವರ ವಂತಾರಗೆ ಭಾರತ ಸರ್ಕಾರವು ‘ಕಾರ್ಪೊರೇಟ್’ ವಿಭಾಗದ ಅಡಿಯಲ್ಲಿ ಪ್ರಾಣಿ ರಕ್ಷಣೆಗೆ ದೇಶದ ಅತ್ಯುನ್ನತ ಗೌರವವಾದ ಪ್ರತಿಷ್ಠಿತ ‘ಪ್ರಾಣಿ ಮಿತ್ರ’ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿದೆ. ವಂತಾರ ಅಡಿಯಲ್ಲಿ ಆನೆಗಳ ರಕ್ಷಣೆ, ಚಿಕಿತ್ಸೆ ಮತ್ತು ಜೀವಿತಾವಧಿಯ ಆರೈಕೆಗೆ ಮೀಸಲಾಗಿರುವ ರಾಧೆ ಕೃಷ್ಣ ಟೆಂಪಲ್ ಎಲೆಫೆಂಟ್ ವೆಲ್ ಫೇರ್ ಟ್ರಸ್ಟ್ (RKTEWT)ನ ಅಸಾಧಾರಣ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ವಂತಾರದ ಅತ್ಯಾಧುನಿಕ ಆನೆ ಆರೈಕೆ ಕೇಂದ್ರದಲ್ಲಿ ರಕ್ಷಿಸಲಾದ 240ಕ್ಕೂ ಹೆಚ್ಚು ಆನೆಗಳಿಗೆ ಸರಪಳಿ-ಮುಕ್ತ, … Continue reading ಪ್ರಾಣಿ ರಕ್ಷಣೆಯಲ್ಲಿನ ಉತ್ಕೃಷ್ಟ ಸೇವೆಗೆ ‘ಅನಂತ್ ಅಂಬಾನಿ’ಗೆ ‘ವಂತಾರ ರಾಷ್ಟ್ರೀಯ ಪ್ರಾಣಿ ಮಿತ್ರ ಪ್ರಶಸ್ತಿ’