ಅನಂತ್ ಅಂಬಾನಿಯಿಂದ ಕೇರಳದ ದೇವಾಲಯಗಳು, ಆನೆಗಳ ಕಲ್ಯಾಣಕ್ಕಾಗಿ ₹18 ಕೋಟಿ ದೇಣಿಗೆ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ಅವರು ಕೇರಳದ ಎರಡು ಪ್ರಮುಖ ಧಾರ್ಮಿಕ ತಾಣಗಳಾದ ರಾಜರಾಜೇಶ್ವರಂ ದೇವಾಲಯ ಮತ್ತು ಗುರುವಾಯೂರ್ ದೇವಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಾಲಯ ಸಂರಕ್ಷಣೆ ಮತ್ತು ಪ್ರಾಣಿ ಕಲ್ಯಾಣಕ್ಕೆ ಸಂಬಂಧಿಸಿದಂತೆ ವಿವಿಧ ಉಪಕ್ರಮಗಳನ್ನು ಘೋಷಿಸಿದರು. ಎರಡೂ ದೇವಾಲಯಗಳಿಗೆ ಒಟ್ಟು ₹6 ಕೋಟಿ ದೇಣಿಗೆ ನೀಡಿದರು ಮತ್ತು ರಾಜರಾಜೇಶ್ವರಂ ದೇವಾಲಯದ ಸಮಗ್ರ ಪುನಃಸ್ಥಾಪನೆಗಾಗಿ ₹12 ಕೋಟಿ ದೇಣಿಗೆ ನೀಡಿದ್ದಾರೆ. ಉತ್ತರ ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬ ಪಟ್ಟಣದಲ್ಲಿ ಇರುವ ಪ್ರಾಚೀನ … Continue reading ಅನಂತ್ ಅಂಬಾನಿಯಿಂದ ಕೇರಳದ ದೇವಾಲಯಗಳು, ಆನೆಗಳ ಕಲ್ಯಾಣಕ್ಕಾಗಿ ₹18 ಕೋಟಿ ದೇಣಿಗೆ