ಅನಂತ್ ಅಂಬಾನಿ ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುವಿಗೆ ತಲಾ1 ಲಕ್ಷ ರೂ ವಿತರಣೆ
ಮುಂಬೈ : ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ ಹನ್ನೆರಡನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಂಬೈನಿಂದ 100 ಕಿಮೀ ದೂರದಲ್ಲಿರುವ ಪಾಲ್ಘರ್ ಪ್ರದೇಶದಲ್ಲಿನ ಐವತ್ತಕ್ಕೂ ಹೆಚ್ಚು ಜೋಡಿಗಳಿಗೆ, ಅದರಲ್ಲೂ ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು. ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ನಲ್ಲಿ ನಡೆದ ವಿವಾಹ ಸಮಾರಂಭವದಲ್ಲಿ ಈ ನೂತನ ದಂಪತಿಗಳ … Continue reading ಅನಂತ್ ಅಂಬಾನಿ ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುವಿಗೆ ತಲಾ1 ಲಕ್ಷ ರೂ ವಿತರಣೆ
Copy and paste this URL into your WordPress site to embed
Copy and paste this code into your site to embed