ಬೆಂಗಳೂರು: ಬಾಬ್ರಿ ಮಸೀದಿಯಂತೆ ಚಿನ್ನದಪಲ್ಲಿ ಮಸೀದಿ ನಿರ್ನಾಮ ಆಗೋದು ಗ್ಯಾರಂಟಿ. ಇದು ಬೆದರಿಕೆ ಬೇಕಾದ್ರೂ ಅಂತ ಅಂದುಕೊಂಡ್ರೂ ಪರವಾಗಿಲ್ಲ ಅಂತ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಂಗಳೂರಿನ ಭಟ್ಕಳದಲ್ಲಿ ಇರುವಂತ ಚಿನ್ನದಪಲ್ಲಿ ಮಸೀದಿ ಕೂಡ ಬಾಬ್ರಿ ಮಸೀದಿಯಂತೆ ನಿರ್ನಾಮವಾಗಲಿದೆ. ಅದರಲ್ಲಿ ಎರಡು ಮಾತಿಲ್ಲ. ಇದನ್ನ ಬೇಕಾದ್ರೆ ಬೆದರಿಕೆ ಅಂತ ಬೇಕಾದ್ರೂ ತಿಳಿಯಿರಿ ಎಂಬುದಾಗಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೊಸ ಬಾಂಬ್ ಸಿಡಿಸಿದ್ದಾರೆ.
ಅಂದಹಾಗೇ ಭಟ್ಕಳದ ಚಿನ್ನಪಲ್ಲಿಯಲ್ಲಿರುವಂತ ಮಸೀದಿಯ ಗೋಪುರ ಚಿನ್ನದ ಲೇಪಿತದಂತೆ ಇದೆ. ಇದು ಹಿಂದೂ ದೇವಾಲಯದ ಮಾದರಿಯಲ್ಲಿ ಇದೆ ಎನ್ನಲಾಗುತ್ತಿದೆ. ಇಂತಹ ಮಸೀದಿ ಕೂಡ ಬಾಬ್ರಿ ಮಸೀದಿ ಥರ ನಿರ್ನಾಮ ಆಗಲಿದೆ ಅಂತ ಈಗ ಸಂಸದ ಅನಂತ್ ಕುಮಾರ್ ಹೆಗ್ಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ
BIG BREAKING: ‘ಇಂಡಿಯಾ ಬ್ಲಾಕ್ ಮುಖ್ಯಸ್ಥ’ರಾಗಿ ‘ಮಲ್ಲಿಕಾರ್ಜುನ ಖರ್ಗೆ’ ನೇಮಕ