ಬೆಂಗಳೂರು: ಸಂವಿಧಾನ ಕುರಿತಂತೆ ಹೇಳಿರುವಂತ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿ ಅವರ ವೈಯಕ್ತಿಕ ಅಭಿಪ್ರಾಯವಾಗಿದೆಯೇ ಹೊರತು, ಪಕ್ಷದ ಅಭಿಪ್ರಾಯವಲ್ಲ ಎಂಬುದಾಗಿ ರಾಜ್ಯ ಬಿಜೆಪಿ ಸ್ಪಷ್ಟ ಪಡಿಸಿದೆ.
ಈ ಸಂಬಂಧ ಎಕ್ಸ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಸಂವಿಧಾನ ಕುರಿತಂತೆ ಅನಂತ್ ಕುಮಾರ್ ಹೆಗಡೆ ಹೇಳಿರುವಂತ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅದು ಬಿಜೆಪಿ ಪಕ್ಷದ ಅಭಿಪ್ರಾಯವಲ್ಲ ಎಂಬುದಾಗಿ ತಿಳಿಸಿದೆ.
ಬಿಜೆಪಿ ಸಂವಿಧಾನವನ್ನು ಎತ್ತಿ ಹಿಡಿಯುವ ನಿಲುವಿಗೆ ಬದ್ಧವಾಗಿದೆ. ಸಂವಿಧಾನದ ಕುರಿತಂತೆ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿರುವಂತ ಹೇಳಿಕೆ ಕುರಿತಂತೆ ಅವರಿಂದ ವಿವರಣೆಯನ್ನು ಕೇಳಲಾಗಿದೆ ಎಂಬುದಾಗಿ ಹೇಳಿದೆ.
MP Shri Ananth Kumar Hegde's remarks on the Constitution are his personal views and do not reflect the party's stance. @BJP4India reaffirms our unwavering commitment to uphold the nation's Constitution and will ask for an explanation from Shri Hegde regarding his comments.
— BJP Karnataka (@BJP4Karnataka) March 10, 2024
BREAKING : ಮಂಡ್ಯ : ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಬಂಧನ
2019ರಲ್ಲಿ ‘ಮಂಡ್ಯ’ದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ‘ಕಾಂಗ್ರೆಸ್ ಪಕ್ಷ’ವೇ ಕಾರಣ – HDK