⁠ಅನಂತ್- ರಾಧಿಕಾ ಮದುವೆ: ಇಂದು ‘ಪ್ರಧಾನಿ ಮೋದಿ’ ಸೇರಿ ಪ್ರಮುಖ ರಾಜಕೀಯ ನಾಯಕರು ಭಾಗಿ

ಮುಂಬೈ : ಭಾರತ, ಏಷ್ಯಾ ಅಷ್ಟೇ ಅಲ್ಲದೇ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ- ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಮಗ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗೀ ಆಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಆಶೀರ್ವದಿಸಿದರು. ಅಂಬಾನಿ ಕುಟುಂಬದ ಮದುವೆ ಸಮಾರಂಭದಲ್ಲಿ ಆಡಳಿತ … Continue reading ⁠ಅನಂತ್- ರಾಧಿಕಾ ಮದುವೆ: ಇಂದು ‘ಪ್ರಧಾನಿ ಮೋದಿ’ ಸೇರಿ ಪ್ರಮುಖ ರಾಜಕೀಯ ನಾಯಕರು ಭಾಗಿ