ಅನಂತ ಹೆಗಡೆ ಅಶೀಸರ ಅವರು ರೈತರ ಸಮಸ್ಯೆ ಅರಿತು ಮಾತನಾಡಬೇಕು: ಮಾಜಿ ಸಚಿವ ಹರತಾಳು ಹಾಲಪ್ಪ

ಶಿವಮೊಗ್ಗ: ಕೆಪಿಸಿ ಭೂಮಿಯನ್ನು ಅರಣ್ಯ ಇಲಾಖೆ ಸ್ವಾಧೀನಕ್ಕೆ ಕೊಡಿ ಎಂದು ಪರಿಸರ ಹೋರಾಟಗಾರ ಅನಂತ ಹೆಗಡೆ ಅಶೀಸರ ನೀಡಿರುವ ಹೇಳಿಕೆ ಖಂಡನೀಯವಾದದ್ದು. ಅನಂತ ಹೆಗಡೆ ಅಶೀಸರ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಜೊತೆಗೆ ಅವರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅನಂತ ಹೆಗಡೆ ಅಶೀಸರ ಮಾಹಿತಿ ಇಲ್ಲದೆ ಇಂತಹ ಹೇಳಿಕೆ ಕೊಡುವುದನ್ನು … Continue reading ಅನಂತ ಹೆಗಡೆ ಅಶೀಸರ ಅವರು ರೈತರ ಸಮಸ್ಯೆ ಅರಿತು ಮಾತನಾಡಬೇಕು: ಮಾಜಿ ಸಚಿವ ಹರತಾಳು ಹಾಲಪ್ಪ