BIG NEWS: ಅನನ್ಯಾ ಭಟ್ ಕೇಸಲ್ಲಿ ಸುಳ್ಳು ದೂರು ಆರೋಪ: ಸುಜಾತ ಭಟ್ ಯಾವುದೇ ಕ್ಷಣದಲ್ಲೂ SIT ಅರೆಸ್ಟ್

ಬೆಳ್ತಂಗಡಿ: ಸುಳ್ಳು ದೂರು ಆರೋಪದಲ್ಲಿ ಯಾವುದೇ ಕ್ಷಣದಲ್ಲಾದರೂ ಸುಜಾತ ಭಟ್ ಅವರನ್ನು ಎಸ್ಐಟಿ ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತಾ ಭಟ್ ವಿರುದ್ಧ ಸುಳ್ಳು ದೂರು ಆರೋಪ ಕೇಳಿ ಬಂದಿತ್ತು. ಸುಳ್ಳು ಸಾಕ್ಷಿ ಸೃಷ್ಟಿ ಆರೋಪದಲ್ಲಿ ಅವರನ್ನು ಎಸ್ಐಟಿ ಬಂಧಿಸಲಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ಬೆಳ್ತಂಗಡಿಯ ಎಸ್ಐಟಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸುಜಾತಾ ಭಟ್ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡಿದ್ದರು. ಎಲ್ಲವೂ ಸುಳ್ಳು ಹೇಳಿರೋದಾಗಿ ತಪ್ಪೊಪ್ಪಿಕೊಂಡಿದ್ದರು. … Continue reading BIG NEWS: ಅನನ್ಯಾ ಭಟ್ ಕೇಸಲ್ಲಿ ಸುಳ್ಳು ದೂರು ಆರೋಪ: ಸುಜಾತ ಭಟ್ ಯಾವುದೇ ಕ್ಷಣದಲ್ಲೂ SIT ಅರೆಸ್ಟ್