BREAKING: ಆಂಧ್ರಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ: 8 ಮಂದಿ ಸಜೀವ ದಹನ

ಹೈದ್ರಾಬಾದ್: ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ (ಏಪ್ರಿಲ್ 13) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಎಸ್ಪಿ ತುಹಿನ್ ಸಿನ್ಹಾ ತಿಳಿಸಿದ್ದಾರೆ. ಪಟಾಕಿ ಘಟಕದಲ್ಲಿ ಇಂದು ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು ಏಳು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆ ಖಾತ್ರಿಪಡಿಸಿದ ಸಿಎಂ ನಾಯ್ಡು ಘಟನೆ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಬೆಂಕಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ … Continue reading BREAKING: ಆಂಧ್ರಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ: 8 ಮಂದಿ ಸಜೀವ ದಹನ