BREAKING NEWS: ಆಂಧ್ರಪ್ರದೇಶ ಸಿಎಂ ಸಹೋದರಿ ವೈ.ಎಸ್ ಶರ್ಮಿಳಾ ಬಂಧನ | AP CM Sister YS Sharmila arrested

ಆಂಧ್ರಪ್ರದೇಶ: ಕೆ ಸಿ ಆರ್ ಪಕ್ಷದ ಕಾರ್ಯಕರ್ತರ ನಡುವಿನ ಸಂಘರ್ಷಕ್ಕೆ ಕಾರಣವಾದ ನಂತ್ರ, ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ ರೆಡ್ಡಿ ಅವರ ಸಹೋದರಿ ವೈ ಎಸ್ ಶರ್ಮಿಳಾ ಅವರನ್ನು ಬಂಧಿಸಲಾಗಿದೆ. ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ( YSR Telangana Party President YS Sharmila ) ಅವರನ್ನು ತೆಲಂಗಾಣದ ವಾರಂಗಲ್ನಲ್ಲಿ ನಡೆದ ಮೆರವಣಿಗೆಯಲ್ಲಿ ಟಿಆರ್ಎಸ್ ನಾಯಕರ ‘ದೂರು’ ನಂತರ ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿ: ಸಚಿವ ಅಶ್ವತ್ಥನಾರಾಯಣ ಹೇಳಿದ್ದೇನು ಗೊತ್ತಾ? … Continue reading BREAKING NEWS: ಆಂಧ್ರಪ್ರದೇಶ ಸಿಎಂ ಸಹೋದರಿ ವೈ.ಎಸ್ ಶರ್ಮಿಳಾ ಬಂಧನ | AP CM Sister YS Sharmila arrested