ರಾಮೋಜಿ ರಾವ್ ಅಂತಿಮ ಯಾತ್ರೆಯಲ್ಲಿ ಹೆಗಲು ಕೊಟ್ಟ ಆಂಧ್ರ ಪ್ರದೇಶ ನಿಯೋಜಿತ ಸಿಎಂ ಚಂದ್ರಬಾಬು ನಾಯ್ಡು

ಹೈದರಾಬಾದ್: ಈನಾಡು ಮತ್ತು ರಾಮೋಜಿ ಫಿಲ್ಮ್ ಸಿಟಿಯ ಸಂಸ್ಥಾಪಕ ರಾಮೋಜಿ ರಾವ್ ಅವರ ಅಂತ್ಯಕ್ರಿಯೆ ಭಾನುವಾರ ಹೈದರಾಬಾದ್ ನಲ್ಲಿ ನಡೆಯಿತು. ರಾಮೋಜಿ ರಾವ್ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆಯಲ್ಲಿ ಆಂಧ್ರಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೆಗಲು ಕೊಟ್ಟಿದ್ದಾರೆ. ಈ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದ್ದಾವೆ. ಹೈದರಾಬಾದ್ನ ಸ್ಟಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮೋಜಿ ರಾವ್ (87) ಶನಿವಾರ ಮುಂಜಾನೆ ನಿಧನರಾದರು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ದ್ರೌಪದಿ ಮುರ್ಮು … Continue reading ರಾಮೋಜಿ ರಾವ್ ಅಂತಿಮ ಯಾತ್ರೆಯಲ್ಲಿ ಹೆಗಲು ಕೊಟ್ಟ ಆಂಧ್ರ ಪ್ರದೇಶ ನಿಯೋಜಿತ ಸಿಎಂ ಚಂದ್ರಬಾಬು ನಾಯ್ಡು