BIG NEWS : ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಆಂಧ್ರ ಸಿಎಂ : ರಾಜ್ಯದ ಸಮಸ್ಯೆಗಳ ಕುರಿತು ಚರ್ಚೆ

ನವದೆಹಲಿ : ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಹಲವು ಸಮಸ್ಯೆಗಳ ಕುರಿತು ಚರ್ಚಿಸಿದರು. ಪೋಲಾವರಂ ನೀರಾವರಿ ಯೋಜನೆಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಆಂಧ್ರ ಸಿಎಂ, ತಮ್ಮ ರಾಜ್ಯದಲ್ಲಿ ಈಗಾಗಲೇ ಪೋಲವರಂ ಯೋಜನೆಗೆ ಸುಮಾರು 2,900 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದು, ಇದುವರೆಗೂ ಕೇಂದ್ರ ಸರ್ಕಾರವು ಮರುಪಾವತಿ ಮಾಡಿಲ್ಲ ಎನ್ನಲಾಗುತ್ತಿದೆ. ಸರ್ಕಾರವು ಸಂಪನ್ಮೂಲ ಕೊರತೆಯನ್ನು ಎದುರಿಸುತ್ತಿದೆ. ಯೋಜನೆಯನ್ನು … Continue reading BIG NEWS : ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಆಂಧ್ರ ಸಿಎಂ : ರಾಜ್ಯದ ಸಮಸ್ಯೆಗಳ ಕುರಿತು ಚರ್ಚೆ