‘ಕರ್ನಾಟಕ ಅರಣ್ಯ ಇಲಾಖೆ’ಯ ‘ಆಪ್’ ಕಾರ್ಯಾಚರಣೆ ವೀಕ್ಷಿಸಿದ ‘ಆಂಧ್ರ ಡಿಸಿಎಂ ಪವನ್ ಕಲ್ಯಾಣ್’

ಬೆಂಗಳೂರು : ಕಾಳ್ಗಿಚ್ಚು ಎಚ್ಚರಿಕೆ, ಗಸ್ತುಪಡೆ ಎಚ್ಚರಿಕೆ, ಅರಣ್ಯ ಹೊದಿಕೆ ಬದಲಾವಣೆ ಎಚ್ಚರಿಕೆ ಆಪ್, ಇ-ಎಫ್.ಐ.ಆರ್ ಸೇರಿದಂತೆ ಅರಣ್ಯ ಮತ್ತು ವೃಕ್ಷ ಸಂಪತ್ತಿನ ಸಂರಕ್ಷಣೆಗಾಗಿ ಕರ್ನಾಟಕ ಅರಣ್ಯ ಇಲಾಖೆ ಐಸಿಟಿ ವಿಭಾಗ ಸಿದ್ಧಪಡಿಸಿರುವ ವಿವಿಧ ಆನ್ವಯಿಕ (ಆಪ್)ಗಳ ಬಗ್ಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪ್ರಶಂಸೆ ವ್ಯಕ್ತಪಡಿಸಿದರು. ಅರಣ್ಯ ಭವನಕ್ಕಿಂದು ಭೇಟಿ ನೀಡಿ ಅರಣ್ಯ ಇಲಾಖೆ ಇಸ್ರೋ ಸಹಯೋಗದಲ್ಲಿ ರೂಪಿಸಿರುವ ವಿವಿಧ ಆಪ್ ಗಳ ಪ್ರಾತ್ಯಕ್ಷಿಕೆ ವೀಕ್ಷಿಸಿ, ಮಾಹಿತಿ ಪಡೆದ ಅವರು ಈಶ್ವರ ಖಂಡ್ರೆ ಅವರು … Continue reading ‘ಕರ್ನಾಟಕ ಅರಣ್ಯ ಇಲಾಖೆ’ಯ ‘ಆಪ್’ ಕಾರ್ಯಾಚರಣೆ ವೀಕ್ಷಿಸಿದ ‘ಆಂಧ್ರ ಡಿಸಿಎಂ ಪವನ್ ಕಲ್ಯಾಣ್’