BIGG NEWS: ಆಂಧ್ರಪ್ರದೇಶ : ವಿಜಯವಾಡದಲ್ಲಿ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ : ಇಬ್ಬರು ಸಾವನ್ನಪ್ಪಿರುವ ಶಂಕೆ | Andhra Pradesh

ಆಂಧ್ರಪ್ರದೇಶ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಸಿದ್ದು, ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಜಯವಾಡದ ಗಾಂಧಿನಗರದ ಜಿಮ್ಖಾನಾ ಮೈದಾನದಲ್ಲಿರುವ ಪಟಾಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. Andhra Pradesh | Fire broke out in a firecracker stall setup in Gymkhana ground at Gandhi Nagar, Vijayawada, today morning. pic.twitter.com/jKJRObHgCw — ANI (@ANI) October 23, 2022 ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಜಿಮ್ಖಾನಾ ಮೈದಾನದಲ್ಲಿ ದೀಪಾವಳಿ ಪಟಾಕಿ … Continue reading BIGG NEWS: ಆಂಧ್ರಪ್ರದೇಶ : ವಿಜಯವಾಡದಲ್ಲಿ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ : ಇಬ್ಬರು ಸಾವನ್ನಪ್ಪಿರುವ ಶಂಕೆ | Andhra Pradesh