BREAKING: ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಐವರು ದುರ್ಮರಣ, ಮತ್ತಿಬ್ಬರ ಸ್ಥಿತಿ ಗಂಭೀರ
ಆಂಧ್ರಪ್ರದೇಶ: ಇಂದು ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಅದೇ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಆಂಧ್ರಪ್ರದೇಶದ ಮೆಹಬೂಬನಗರ ಜಿಲ್ಲೆಯ ಕೊತಕೋಟೆ ಬೈಪಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೇ, ಮಗುವೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಎರಿಟಿಗಾ ಕಾರಿನಲ್ಲಿ ಹೈದರಾಬಾದ್ ಗೆ ಬಳ್ಳಾರಿ ಮೂಲದವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದಂತ … Continue reading BREAKING: ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಐವರು ದುರ್ಮರಣ, ಮತ್ತಿಬ್ಬರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed