ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ನಾಲ್ವರು ಕಾರ್ಮಿಕರು ದುರ್ಮರಣ, ಹಲವರಿಗೆ ಗಾಯ
ಹೈದ್ರಾಬಾದ್: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕೈಲಾಸಪಟ್ಟಣಂನ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಕೋಟವುರಟ್ಲಾ ಮಂಡಲದ ಕೈಲಾಸಪಟ್ಟಣಂನ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅನಕಪಲ್ಲಿ ಎಸ್ಪಿ ತುಹಿನ್ ಸಿನ್ಹಾ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. Andhra Pradesh | Four workers died following … Continue reading ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ನಾಲ್ವರು ಕಾರ್ಮಿಕರು ದುರ್ಮರಣ, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed