BREAKING NEWS : ಆಂಧ್ರದ ನೆಲ್ಲೂರಿನಲ್ಲಿ ನಡೆದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ‘ರೋಡ್ ಶೋ’ನಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯ

ಆಂಧ್ರಪ್ರದೇಶ:  ನೆಲ್ಲೂರು ಜಿಲ್ಲೆಯ ಕಂದುಕೂರಿನಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದುರಂತದಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಎಪಿ ಸರ್ಕಾರದ ಅಧಿಕಾರಿಗಳು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. Seven persons died in a stampede at N Chandrababu Naidu’s public political event at Kandukuru in AP on Wednesday evening, AP State … Continue reading BREAKING NEWS : ಆಂಧ್ರದ ನೆಲ್ಲೂರಿನಲ್ಲಿ ನಡೆದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ‘ರೋಡ್ ಶೋ’ನಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯ