BIGG NEWS: ತಿರುಪತಿ ತಿರುಮಲ ಕೋಟ್ಯಾಧಿಪತಿ : ವೈಕುಂಠ ಏಕಾದಶಿಗೆ ತಿಮ್ಮಪ್ಪನ ಹುಂಡಿಯಲ್ಲಿ 7 ಕೋಟಿ ಹಣ ಸಂಗ್ರಹ | Tirupati temple

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಜನವರಿ 2 ರಂದು ನಡೆದ ವೈಕುಂಠ ಏಕಾದಶಿಗೆ ತಿರುಪತಿಗೆ ಭಕ್ತ ಸಾಗರವೇ ಹರಿದು ಬಂದಿದ್ದು, ತಿರುಮಲ ತಿರುಪತಿ ದೇವಸ್ಥಾನ (TTD) ಇತಿಹಾಸದಲ್ಲಿ ಮೊದಲ ಬಾರಿಗೆ ತಿಮ್ಮಪ್ಪನ ಹುಂಡಿ ಸಂಗ್ರಹವು 7.68 ಕೋಟಿ ರೂ. ದಾಖಲೆಯ ಆದಾಯವನ್ನು ದಾಖಲಿಸಿದೆ. ಎಬಿಪಿ ದೇಶಂ ವರದಿಯ ಪ್ರಕಾರ, ತಿರುಮಲದ ಬೆಟ್ಟದ ದೇವಾಲಯದಲ್ಲಿ ಒಂದೇ ದಿನದಲ್ಲಿ ಮಾಡಿದ ಅತಿ ಹೆಚ್ಚು ಹುಂಡಿ ಆದಾಯ ಇದಾಗಿದೆ. ಭಾನುವಾರ 69,414 ಭಕ್ತರು ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅಕ್ಟೋಬರ್ … Continue reading BIGG NEWS: ತಿರುಪತಿ ತಿರುಮಲ ಕೋಟ್ಯಾಧಿಪತಿ : ವೈಕುಂಠ ಏಕಾದಶಿಗೆ ತಿಮ್ಮಪ್ಪನ ಹುಂಡಿಯಲ್ಲಿ 7 ಕೋಟಿ ಹಣ ಸಂಗ್ರಹ | Tirupati temple