SHOCKING NEWS: ಪತ್ನಿಯನ್ನು ತುಂಡರಿಸಿ ಡ್ರಮ್‌ನಲ್ಲಿ ತುಂಬಿದ್ದ ಪತಿ… ಒಂದು ವರ್ಷದ ನಂತ್ರ ದೇಹದ ಭಾಗಗಳು ಪತ್ತೆ

ಹೈದರಾಬಾದ್: ಕಳೆದ ತಿಂಗಳು ದೆಹಲಿಯಲ್ಲಿ ತನ್ನ ಪ್ರೇಯಸಿ ಶ್ರದ್ಧಾ ವಾಕರ್ ಅವರನ್ನು ಕೊಂದು ದೇಹವನ್ನು 35 ಭಾಗಗಳಾಗಿ ಕತ್ತರಿಸಿದ ಆರೋಪದ ಮೇಲೆ ಅಫ್ತಾಬ್ ಅಮೀನ್ ಪೂನಾವಾಲಾ ಅವರನ್ನು ಬಂಧಿಸಲಾಗಿದೆ. ಆದ್ರೆ, ಇತ್ತೀಚೆಗೆ ಇಂತದ್ದೇ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಹೌದು, ಹೊಸ ಘಟನೆಯೊಂದರಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬೀಗ ಹಾಕಿದ ಬಾಡಿಗೆ ಮನೆಯೊಳಗೆ ಇರಿಸಲಾಗಿದ್ದ ಡ್ರಮ್‌ನಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆಯಾಗಿವೆ. ಈ ಕೊಲೆ ಒಂದು ವರ್ಷದ ಹಿಂದೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬಾಡಿಗೆದಾರ ಬಾಡಿಗೆ ಪಾವತಿಸದ … Continue reading SHOCKING NEWS: ಪತ್ನಿಯನ್ನು ತುಂಡರಿಸಿ ಡ್ರಮ್‌ನಲ್ಲಿ ತುಂಬಿದ್ದ ಪತಿ… ಒಂದು ವರ್ಷದ ನಂತ್ರ ದೇಹದ ಭಾಗಗಳು ಪತ್ತೆ