ಸುಭಾಷಿತ :

Monday, February 24 , 2020 2:35 AM

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಅಂಗನವಾಡಿ ಕಾರ್ಯಕರ್ತೆಯರಿಂದ 2 ದಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ


Thursday, January 23rd, 2020 7:37 am

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಇಂದಿನಿಂದ 2 ದಿನ ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಹಾಗೂ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಕರನ್ನು ಕೊಡಬೇಕು, ನಿವೃತ್ತಿಯಾಗಿರುವ ಕಾರ್ಯಕರ್ತೆಯರಿಗೆ ಹಿಡುಗಂಟು ನಿವೃತ್ತಿ ವೇತನ 10 ಸಾವಿರ ರೂ. ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions