BIG NEWS : ಬಿಸಿಲ ತಾಪಮಾನ ಹೆಚ್ಚಳ ಹಿನ್ನಲೆ: ರಾಜ್ಯದ ಈ ಜಿಲ್ಲೆಗಳ ‘ಅಂಗನವಾಡಿ ಕೇಂದ್ರ’ಗಳ ಸಮಯ ಬದಲಾವಣೆ
ಬೆಂಗಳೂರು: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ, ಬೆಂಗಳೂರು ವಿಭಾಗದ – ಚಿತ್ರದುರ್ಗ ಜಿಲ್ಲೆ ಹಾಗೂ ಕಲ್ಬುರ್ಗಿ ವಿಭಾಗದ … Continue reading BIG NEWS : ಬಿಸಿಲ ತಾಪಮಾನ ಹೆಚ್ಚಳ ಹಿನ್ನಲೆ: ರಾಜ್ಯದ ಈ ಜಿಲ್ಲೆಗಳ ‘ಅಂಗನವಾಡಿ ಕೇಂದ್ರ’ಗಳ ಸಮಯ ಬದಲಾವಣೆ
Copy and paste this URL into your WordPress site to embed
Copy and paste this code into your site to embed