Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾದಿಂದ 9 ಲಕ್ಷಕ್ಕೂ ಹೆಚ್ಚು ಭಾರತೀಯರ ಸುರಕ್ಷಿತ ವಾಪಸಾತಿ: ವಿದೇಶಾಂಗ ಸಚಿವಾಲಯದ ಮಾಹಿತಿ!

13/04/2026 8:43 PM

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಗುವಿನ ಮೇಲೆ ವಿಕೃತಿ ಮೆರೆದ ‘ಅಂಗನವಾಡಿ ಸಹಾಯಕಿ ಸಸ್ಪೆಂಡ್’
KARNATAKA

BREAKING: ಮಗುವಿನ ಮೇಲೆ ವಿಕೃತಿ ಮೆರೆದ ‘ಅಂಗನವಾಡಿ ಸಹಾಯಕಿ ಸಸ್ಪೆಂಡ್’

By kannadanewsnow0921/03/2025 4:06 PM

ರಾಮನಗರ: ಜಿಲ್ಲೆಯ ಅಂಗನವಾಡಿ ಕೇಂದ್ರವೊಂದಕ್ಕೆ ತೆರಳುತ್ತಿದ್ದಂತ ಮಗುವೊಂದು ಹಠ ಮಾಡುತ್ತದೆ ಎನ್ನುವ ಕಾರಣಕ್ಕೆ, ಅಲ್ಲಿನ ಸಹಾಯಕಿಯೊಬ್ಬರು ಕೈಗೆ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ, ಅಂಗನವಾಡಿ ಸಹಾಯಕಿಯನ್ನು ಅಮಾನತುಗೊಳಿಸಿ ಇಲಾಖೆ ಆದೇಶಿಸಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಹಾರಾಜಕಟ್ಟೆಯಲ್ಲಿನ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಎಂಬುವರು ರಮೇಶ್ ನಾಯಕ್ ಹಾಗೂ ಚೈತ್ರಾ ಬಾಯಿ ದಂಪತಿಯ ಪುತ್ರ ದೀಕ್ಷಿತ್ ಹಠ ಮಾಡುತ್ತಾನೆ ಅಂತ ಕೈಗೆ ಬರೆ, ಡೈಪರ್ ನಲ್ಲಿ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಇದನ್ನು ಗಮನಿಸಿದ್ದಂತ ಪೋಷಕರು, ಅಂಗನವಾಡಿ ಸಹಾಯಕಿಯ ವಿಕೃತಿ ವಿರುದ್ಧ ಪೊಲೀಸರಿಗೆ, ಇಲಾಖೆಗೆ ದೂರು ನೀಡಿದ್ದರು.

ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಹಾರಾಜಕಟ್ಟೆ ಗ್ರಾಮ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಅಂದಹಾಗೇ, ಪುಟ್ಟ ಮಗು ದೀಕ್ಷಿತ್  ಹಠ ಮಾಡುತ್ತಿದ್ದ ಕಾರಣ ಸಹಾಯಕಿ ಚಂದ್ರಮ್ಮ ಮಗುವಿನ ಎಡಗೈ ಮೇಲೆ ಬರೆ ಹಾಕಿ ಡೈಪರ್ ಒಳಗೆ ಕಾರದ ಪುಡಿ ಹಾಕಿರುವ ಘಟನೆ ಬೆಳಕಿಗೆ ಬಂದಿತ್ತು.

ಶಿವಮೊಗ್ಗ: ಮಾ.23ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING : 2025-26ನೇ ಸಾಲಿನ ನಮ್ಮ `ಬಜೆಟ್’ ದೇಶದಲ್ಲೇ 5 ನೇ ದೊಡ್ಡ ಬಜೆಟ್ ಆಗಿದೆ : CM ಸಿದ್ದರಾಮಯ್ಯ | CM Siddaramaiah

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM1 Min Read

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM1 Min Read

ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

13/04/2026 8:18 PM2 Mins Read
Recent News

ಪಶ್ಚಿಮ ಏಷ್ಯಾದಿಂದ 9 ಲಕ್ಷಕ್ಕೂ ಹೆಚ್ಚು ಭಾರತೀಯರ ಸುರಕ್ಷಿತ ವಾಪಸಾತಿ: ವಿದೇಶಾಂಗ ಸಚಿವಾಲಯದ ಮಾಹಿತಿ!

13/04/2026 8:43 PM

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM

ಇಂಧನ ಬಿಕ್ಕಟ್ಟಿನ ನಡುವೆ ಕೇಂದ್ರದ ಮಹತ್ವದ ನಿರ್ಧಾರ: EV ಸಬ್ಸಿಡಿ ವಿಸ್ತರಣೆ, ಸ್ವಚ್ಛ ಇಂಧನಕ್ಕೆ ಆಟೋ ಸಂಸ್ಥೆಗಳಿಗೆ ಸೂಚನೆ!

13/04/2026 8:30 PM
State News
KARNATAKA

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

By kannadanewsnow0913/04/2026 8:39 PM KARNATAKA 1 Min Read

ಬೆಂಗಳೂರು: ರಾಜ್ಯದ ಆರ್ಥಿಕ ಪ್ರಗತಿ ಮತ್ತು ನಿರುದ್ಯೋಗ ನಿರ್ಮೂಲನೆಯ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM

ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

13/04/2026 8:18 PM

IPL ಪಂದ್ಯಾವಳಿ ಹಿನ್ನಲೆ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಸ್ಥಳಗಳಿಗೆ ‘ವಿಶೇಷ BMTC ಬಸ್’ ಸೌಲಭ್ಯ

13/04/2026 8:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.