BREAKING: ಮಗುವಿನ ಮೇಲೆ ವಿಕೃತಿ ಮೆರೆದ ‘ಅಂಗನವಾಡಿ ಸಹಾಯಕಿ ಸಸ್ಪೆಂಡ್’

ರಾಮನಗರ: ಜಿಲ್ಲೆಯ ಅಂಗನವಾಡಿ ಕೇಂದ್ರವೊಂದಕ್ಕೆ ತೆರಳುತ್ತಿದ್ದಂತ ಮಗುವೊಂದು ಹಠ ಮಾಡುತ್ತದೆ ಎನ್ನುವ ಕಾರಣಕ್ಕೆ, ಅಲ್ಲಿನ ಸಹಾಯಕಿಯೊಬ್ಬರು ಕೈಗೆ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ, ಅಂಗನವಾಡಿ ಸಹಾಯಕಿಯನ್ನು ಅಮಾನತುಗೊಳಿಸಿ ಇಲಾಖೆ ಆದೇಶಿಸಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಹಾರಾಜಕಟ್ಟೆಯಲ್ಲಿನ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಎಂಬುವರು ರಮೇಶ್ ನಾಯಕ್ ಹಾಗೂ ಚೈತ್ರಾ ಬಾಯಿ ದಂಪತಿಯ ಪುತ್ರ ದೀಕ್ಷಿತ್ ಹಠ ಮಾಡುತ್ತಾನೆ ಅಂತ ಕೈಗೆ ಬರೆ, ಡೈಪರ್ ನಲ್ಲಿ ಖಾರದಪುಡಿ … Continue reading BREAKING: ಮಗುವಿನ ಮೇಲೆ ವಿಕೃತಿ ಮೆರೆದ ‘ಅಂಗನವಾಡಿ ಸಹಾಯಕಿ ಸಸ್ಪೆಂಡ್’