BREAKING NEWS: ಅಂಗನವಾಡಿ ರೇಷನ್ ದನದ ಕೊಟ್ಟಿಗೆಯಲ್ಲಿ ಪತ್ತೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಅಕ್ರಮವಾಗಿ ಅಂಗನವಾಡಿ ರೇಷನ್ ಅನ್ನು ದನದ ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದನ್ನು ತಹಶೀಲ್ದಾರ್ ನೇತೃತ್ವದ ತಂಡವು ಪತ್ತೆಹಚ್ಚಿದೆ. ಆ ನಂತ್ರ ಮಕ್ಕಳಿಗೆ ಕೊಡುವ ರೇಷನ್ ಅಕ್ರಮವಾಗಿ ಸಂಗ್ರಹಿಸಿದ್ದನ್ನು ಕಂಡು ಶಾಕ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕೆ.ಜಿ ಹಳ್ಳಿಯಲ್ಲಿ ಅಕ್ರಮವಾಗಿ ಅಂಗನವಾಡಿ ರೇಷನ್ ಸಂಗ್ರಹಿಸಿರುವಂತ ವಿಷಯ ತಹಶೀಲ್ದಾರ್ ಪ್ರವೀಣ್ ಹುಚ್ಚಣ್ಣನವರಿಗೆ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ಸಹದೇವ ರುದ್ರಪ್ಪ ಎನ್ನುವವರ ದನದ ಕೊಟ್ಟಿಗೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ 1 ಲಕ್ಷದ 52 … Continue reading BREAKING NEWS: ಅಂಗನವಾಡಿ ರೇಷನ್ ದನದ ಕೊಟ್ಟಿಗೆಯಲ್ಲಿ ಪತ್ತೆ