Anganwadi Recruitment: ಅಂಗವನಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರಾವತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆಯರು ಮತ್ತು 19 ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ. ಭದ್ರಾವತಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ಹಾವುಗೊಲ್ಲರಕ್ಯಾಂಪ್ ಮಿನಿ, ಚಿಕ್ಕಗೊಪ್ಪೆನಹಳ್ಳಿ, ಸಿಂಗನ ಮನೆ-2, ಹೊಸೂರು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 4 ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. Coronavirus: ಬೆಂಗಳೂರಿನಲ್ಲಿ ಪೊಲೀಸರಿಗೆ 164 ಮಂದಿ ಪೊಲೀಸರಿಗೆ ಕೋವಿಡ್ ಪಾಸಿಟಿವ್ ಅಂಗನವಾಡಿ ಕೇಂದ್ರಗಳಾದ … Continue reading Anganwadi Recruitment: ಅಂಗವನಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ