ನಿಯಮಬಾಹಿರ ಮೊಟ್ಟೆ ಹಣ ಸಂಗ್ರಹ ಆರೋಪ: ಅಂಗನವಾಡಿ ಮೇಲ್ವಿಚಾರಕಿ ಅಮಾನತು

ಬೆಂಗಳೂರು : ಅಂಗನವಾಡಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ನಿಯಮಬಾಹಿರವಾಗಿ ಹಣ ಸಂಗ್ರಹದ ಆರೋಪದಡಿ ದೇವದುರ್ಗ ವಲಯದ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ. ಕಮಲಾಕ್ಷಿ ಅವರ ವಿರುದ್ಧ ಆರೋಪಗಳ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆಪಾದಿತರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1958ರ ನಿಯಮ 58 ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು … Continue reading ನಿಯಮಬಾಹಿರ ಮೊಟ್ಟೆ ಹಣ ಸಂಗ್ರಹ ಆರೋಪ: ಅಂಗನವಾಡಿ ಮೇಲ್ವಿಚಾರಕಿ ಅಮಾನತು