ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಜ.5ರವರೆಗೆ ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಅವಕಾಶ

ಚಿತ್ರದುರ್ಗ : ಚಿತ್ರದುರ್ಗ ಹಾಗೂ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಪೂರ್ಣಗೊಳಿಸಲು 2025ರ ಜ.05 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸ್ತುತ ಅರ್ಜಿ ಸಲ್ಲಿಕೆ ಕಾಲಾವಧಿ ಮುಕ್ತಾಯಗೊಂಡಿದ್ದು, ಅರ್ಜಿ ಸಲ್ಲಿಸುವಾಗ ವೆಬ್‍ಸೈಟ್‍ನಲ್ಲಿ ಒಟ್ಟು 04 ಹಂತಗಳಿದ್ದು, ಮೊದಲನೇ ಹಂತದಲ್ಲಿ ಆನ್‍ಲೈನ್ ತಂತ್ರಾಂಶದಲ್ಲಿ ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿ … Continue reading ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಜ.5ರವರೆಗೆ ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಅವಕಾಶ