ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಶಿಕ್ಷಣ-ಪೋಷಣೆ ಮೂಲಕ ದೇಶ ಕಟ್ಟುವ ಕೆಲಸದಲ್ಲಿ ತೊಡಗಿದ್ದಾರೆ: ನ್ಯಾ.ಸಂತೋಷ್

ಶಿವಮೊಗ್ಗ : ಮಕ್ಕಳಿಗೆ ಶಿಕ್ಷಣ, ಪೋಷಣೆ ನೀಡುವ ಅಂಗನವಾಡಿ ಕಾರ್ಯಕರ್ತೆಯರು ಒಂದು ರೀತಿಯಲ್ಲಿ ದೇಶ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ. ಶಿವಮಗ್ಗ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಆಲ್ಕೊಳದ ಚೈತನ್ಯ ಸಭಾಂಗಣದಲ್ಲಿ ಪೋಷಣ್ … Continue reading ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಶಿಕ್ಷಣ-ಪೋಷಣೆ ಮೂಲಕ ದೇಶ ಕಟ್ಟುವ ಕೆಲಸದಲ್ಲಿ ತೊಡಗಿದ್ದಾರೆ: ನ್ಯಾ.ಸಂತೋಷ್