ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು ಎಂದು ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರ ಗೇಟ್ NO 01 ರಲ್ಲಿ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಗಳನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ "ಸುವರ್ಣ ಮಹೋತ್ಸವ", ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳನ್ನು ಹಾಗೂ… pic.twitter.com/hCt4KUgxRx
— Siddaramaiah (@siddaramaiah) November 28, 2025








