ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ‌‌. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಚಿವರು ಮಾತನಾಡಿದರು.‌ ಮಹಿಳೆಯರ … Continue reading ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್