ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನವನ್ನು ಇನ್ನೂ ₹1 ಸಾವಿರ ಹೆಚ್ಚಿಸಲಾಗುವುದು. ಈ ಮೊದಲು 2017ರಲ್ಲಿ ₹2 ಸಾವಿರ ಗೌರವಧನ ಏರಿಸಲಾಗಿತ್ತು. ಈ ಬಾರಿಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ₹1 ಸಾವಿರ ಹೆಚ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ₹1 ಸಾವಿರ ಜಾಸ್ತಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನವನ್ನು ಇನ್ನೂ ₹1 ಸಾವಿರ ಹೆಚ್ಚಿಸಲಾಗುವುದು. ಈ ಮೊದಲು 2017ರಲ್ಲಿ ₹2 ಸಾವಿರ … Continue reading ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed