‘ಅಂಗನವಾಡಿ ಕಾರ್ಯಕರ್ತೆ’ಯರನ್ನು ಖಾಯಂ, ಇದು ಕಾಂಗ್ರೆಸ್ ಸರ್ಕಾರದ ‘6ನೇ ಗ್ಯಾರಂಟಿ’: ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂ ಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ ಬಗ್ಗೆ ಗೌರವವಿದೆ. ನಮ್ಮ ಸಂಪೂರ್ಣ ಬೆಂಬಲ ಕೂಡ ಇದೆ. ನಿಮ್ಮನ್ನು ಖಾಯಂ … Continue reading ‘ಅಂಗನವಾಡಿ ಕಾರ್ಯಕರ್ತೆ’ಯರನ್ನು ಖಾಯಂ, ಇದು ಕಾಂಗ್ರೆಸ್ ಸರ್ಕಾರದ ‘6ನೇ ಗ್ಯಾರಂಟಿ’: ಶಾಸಕ ಬೇಳೂರು ಗೋಪಾಲಕೃಷ್ಣ