ರಾಜ್ಯ ಸರ್ಕಾರದ ವಿರುದ್ಧ ‘ಕ್ರೈಸ್ತ’ರ ರೊಚ್ಚು; ಸಿದ್ದರಾಮಯ್ಯ ನಿರ್ಧಾರಕ್ಕೆ ‘ಕ್ರಿಶ್ಚಿಯನ್ ಸೇವಾ ಸಂಘ’ ಆಕ್ರೋಶ

ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಅವರು, ರಾಜ್ಯ ಸರ್ಕಾರದ ನಡೆ ವಿರೋಧಿಸಿ ಸಿಎಂ … Continue reading ರಾಜ್ಯ ಸರ್ಕಾರದ ವಿರುದ್ಧ ‘ಕ್ರೈಸ್ತ’ರ ರೊಚ್ಚು; ಸಿದ್ದರಾಮಯ್ಯ ನಿರ್ಧಾರಕ್ಕೆ ‘ಕ್ರಿಶ್ಚಿಯನ್ ಸೇವಾ ಸಂಘ’ ಆಕ್ರೋಶ