ಠಾಣೆಯಲ್ಲಿ ರಾಜಿ ಮಾಡಿಕೊಂಡರೂ ತಣಿಯದ ಕೋಪ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವಿವಾಹಿತೆಯ ಬರ್ಬರ ಹತ್ಯೆ!

ಬೆಂಗಳೂರು: ರಾಜಧಾನಿಯ ಗಂಗೊಂಡನಹಳ್ಳಿಯಲ್ಲಿ ಗುರುವಾರ ಸಂಜೆ ನಡೆದಿದ್ದ ವಿವಾಹಿತ ಮಹಿಳೆಯ ಭೀಕರ ಹತ್ಯೆ ಪ್ರಕರಣವನ್ನು ಭೇದಿಸಿರುವ ಚಂದ್ರಾ ಲೇಔಟ್ ಪೊಲೀಸರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಹಫೀಜ್‌ನನ್ನು ಬಂಧಿಸಿದ್ದಾರೆ. ತನ್ನನ್ನು ದೂರ ಮಾಡಿದ್ದಾಳೆ ಎಂಬ ಕೆರಳಿದ ಹತಾಶೆಯಲ್ಲಿ ಈತ ಫಿರ್ದೋಸ್ ಬಾನು ಎಂಬಾಕೆಯನ್ನು ಡ್ಯಾಗರ್‌ನಿಂದ ಇರಿದು ಕೊಲೆ ಮಾಡಿದ್ದಾನೆ. ಪೊಲೀಸ್ ಠಾಣೆಯಲ್ಲೇ ನಡೆದಿತ್ತು ರಾಜಿ ಸಂಧಾನ! ತನಿಖೆಯ ವೇಳೆ ಲಭ್ಯವಾದ ಮಾಹಿತಿಯ ಪ್ರಕಾರ, ಮೃತ ಫಿರ್ದೋಸ್ ಬಾನು ಮತ್ತು ಆರೋಪಿ ಹಫೀಜ್ ನಡುವೆ ಈ ಹಿಂದೆ … Continue reading ಠಾಣೆಯಲ್ಲಿ ರಾಜಿ ಮಾಡಿಕೊಂಡರೂ ತಣಿಯದ ಕೋಪ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವಿವಾಹಿತೆಯ ಬರ್ಬರ ಹತ್ಯೆ!