BREAKING NEWS : ಶಾಸಕಿ ಅನಿತಾ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್ ಧೃಡ Anitha kumarswamy

ಬೆಂಗಳೂರು :  ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ ಎಂದು ತಿಳಿದು ಬಂದಿದೆ. ಕಳೆದ ಎರಡು ದಿನದ ಹಿಂದೆ ರಾಮನಗರಕ್ಕೆ ಬಂದಿದ್ದ ಶಾಸಕಿ ಅಲ್ಲಿ ನಡೆದ  ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅಲ್ಲಿಂದ ವಾಪಸ್ಸಾದ ಬಳಿಕ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ.ಸದ್ಯ ಬೆಂಗಳೂರಿನ ನಿವಾಸದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರಿನ ನಿವಾಸದಲ್ಲೇ ಹೋಂ ಐಸೋಲೇಷನ್ ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟ  … Continue reading BREAKING NEWS : ಶಾಸಕಿ ಅನಿತಾ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್ ಧೃಡ Anitha kumarswamy