Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM

​’ಮನ್ ಕಿ ಬಾತ್’: ಕಲ್ಪಾಕ್ಕಂ ಅಣು ವಿದ್ಯುತ್ ಸ್ಥಾವರದ ಐತಿಹಾಸಿಕ ಮೈಲಿಗಲ್ಲನ್ನು ಶ್ಲಾಘಿಸಿದ ಪ್ರಧಾನಿ ಮೋದಿ!

26/04/2026 7:19 PM

​’ಮನ್ ಕಿ ಬಾತ್’: ಡಿಜಿಟಲ್ ಜನಗಣತಿ 2027ಕ್ಕೆ ಸಹಕರಿಸಲು ಪ್ರಧಾನಿ ಮೋದಿ ಕರೆ; ದತ್ತಾಂಶ ಸುರಕ್ಷತೆಯ ಭರವಸೆ

26/04/2026 7:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅನಿಲ್ ಎಚ್.ಎ. ಆಯ್ಕೆ
KARNATAKA

ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅನಿಲ್ ಎಚ್.ಎ. ಆಯ್ಕೆ

By kannadanewsnow0516/03/2026 11:40 AM

ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ರ ಸಾಲಿನ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜ್ಯ ಚುನಾವಣೆ ನಡೆದ ಸಂಧರ್ಭದಲ್ಲಿ ರಾಜ್ಯಕಾರ್ಯಕಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಒಂದು ಹುದ್ದೆ ಅವಿರೋಧವಾಗಿ ಆಯ್ಕೆಯಾಗಿತ್ತು.

ಉಳಿದ ಪದಾಧಿಕಾರಿಗಳ ಹುದ್ದೆಗೆ ಕೆಲ ನಾಮಪತ್ರ ತಿರಸ್ಕೃತವಾಗಿದ್ದರೆ, ಹಲವು ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪತ್ರಕರ್ತರ ಸಭೆ ನಡೆಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಜವಬ್ದಾರಿಯನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ, ಕೆಯುಡಬ್ಲ್ಯೂಜೆ ರಾಜ್ಯ ಉಪಾಧ್ಯಕ್ಷರಾದ ಎಚ್.ಬಿ.ಮದನಗೌಡ ಅವರಿಗೆ ನೀಡಿ, ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿತ್ತು.

ಮುಖ್ಯಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್ ಅವರ ಸಲಹೆಯನ್ನು ಪಡೆದುಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿ ಸದಸ್ಯರ ಸಹಮತದ ಮೇರೆಗೆ ಅನಿಲ್ ಎಚ್.ಎ. ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆ KUWJ ಘಟಕದ ನೂತನ ಪದಾಧಿಕಾರಿಗಳು ವಿವರ:

ಅಧ್ಯಕ್ಷರು :
ಅನಿಲ್ ಹೆಚ್. ಎ.
ಪ್ರಧಾನ ಸಂಪಾದಕರು, ಭೂಮಿ ಟಿವಿ
ಚಿಕ್ಕಮಗಳೂರು
98865 08080

ಉಪಾಧ್ಯಕ್ಷರು :
(ಅವಿರೋಧ ಆಯ್ಕೆ)
ಬಿ.ಎನ್. ನಾಗರಾಜ್
ಸಂಪಾದಕರು, ಸತ್ಯಪ್ರಭ
ತರೀಕೆರೆ
9980897002

ಪ್ರಧಾನ ಕಾರ್ಯದರ್ಶಿ
ಚೇತನ್ ಬಿ.ಪಿ.
ಜಿಲ್ಲಾ ವರದಿಗಾರರು, ವಿಜಯಕರ್ನಾಟಕ
ಚಿಕ್ಕಮಗಳೂರು
9483209161

ಖಜಾಂಚಿ:
ಅಕ್ಷಯ್ ಕುಮಾರ್
ಸಂಪಾದಕರು, ಪಿತಾಮಹ ದಿನ ಪತ್ರಿಕೆ
ಚಿಕ್ಕಮಗಳೂರು
8123843833

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು
(ಅವಿರೋಧ ಆಯ್ಕೆ)
ಕಲ್ಯಾಣ್ ಕುಮಾರ್ ಕೆ.ಕೆ.

ಸಂಪಾದಕರು
ಐಸಿರಿ ಪ್ರಾದೇಶಿಕ ದಿನಪತ್ರಿಕೆ
ಚಿಕ್ಕಮಗಳೂರು
9880935693

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM4 Mins Read

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM1 Min Read

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM1 Min Read
Recent News

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

26/04/2026 7:26 PM

​’ಮನ್ ಕಿ ಬಾತ್’: ಕಲ್ಪಾಕ್ಕಂ ಅಣು ವಿದ್ಯುತ್ ಸ್ಥಾವರದ ಐತಿಹಾಸಿಕ ಮೈಲಿಗಲ್ಲನ್ನು ಶ್ಲಾಘಿಸಿದ ಪ್ರಧಾನಿ ಮೋದಿ!

26/04/2026 7:19 PM

​’ಮನ್ ಕಿ ಬಾತ್’: ಡಿಜಿಟಲ್ ಜನಗಣತಿ 2027ಕ್ಕೆ ಸಹಕರಿಸಲು ಪ್ರಧಾನಿ ಮೋದಿ ಕರೆ; ದತ್ತಾಂಶ ಸುರಕ್ಷತೆಯ ಭರವಸೆ

26/04/2026 7:12 PM

ನಾಳೆ ಭಾರತ-ನ್ಯೂಜಿಲೆಂಡ್ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದ್ವಿಪಕ್ಷೀಯ ವಹಿವಾಟು ದುಪ್ಪಟ್ಟುಗೊಳಿಸುವ ಗುರಿ!

26/04/2026 7:02 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಮುರಿದು ಬಿದ್ದ ವಿದ್ಯುತ್ ಕಂಬಗಳು

By kannadanewsnow0926/04/2026 7:26 PM KARNATAKA 4 Mins Read

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಕಳೆದ ರಾತ್ರಿ ಸುರಿದಂತ ಭಾರೀ ಮಳೆಯಿಂದಾಗಿ ತೀವ್ರ ತರಹದ ಹಾನಿ ಉಂಟಾಗಿದೆ. ಉಳವಿಯ…

SHOCKING : ಮಡಿಕೇರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು, ಸರ್ಕಾರಿ ಶಿಕ್ಷಕಿ ಆತ್ಮಹತ್ಯೆಗೆ ಶರಣು!

26/04/2026 1:34 PM

ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು!

26/04/2026 1:20 PM

SHOCKING : ಬೆಂಗಳೂರಲ್ಲಿ ಅಮಾನವೀಯ ಕೃತ್ಯ : ಮಚ್ಚಿನಿಂದ ಬೀದಿ ನಾಯಿಯ ಮೇಲೆ ದಾಳಿ ಮಾಡಿದ ವ್ಯಾಪಾರಿ!

26/04/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.