‘ಶಿವಮೊಗ್ಗ ಚುನಾವಣಾ ಪ್ರಚಾರದ ಉಸ್ತುವಾರಿ’ಯಾಗಿ ‘ಅನಿಲ್ ಕುಮಾರ್ ತಡಕಲ್’ ನೇಮಕ

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಉಸ್ತುವಾರಿಯನ್ನಾಗಿ ಕೆಪಿಸಿಸಿ ವಕ್ತಾರ ಹಾಗೂ ಮಾಧ್ಯಮ, ಸಂಯೋಜನೆ ವಿಭಾಗದ ಉಪಾಧ್ಯಕ್ಷ ಅನಿಲ್ ಕುಮಾರ್ ತಡಕಲ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ದಿನಾಂಕ 07-05-2024ರಂದು ಚುನಾವಣೆ ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಸಹಕಾರಿಯಾಗಲು ಈ ಕೆಳಕಂಡ ಮುಖಂಡರುಗಳನ್ನು ಚುನಾವಣಾ ಪ್ರಚಾರ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ … Continue reading ‘ಶಿವಮೊಗ್ಗ ಚುನಾವಣಾ ಪ್ರಚಾರದ ಉಸ್ತುವಾರಿ’ಯಾಗಿ ‘ಅನಿಲ್ ಕುಮಾರ್ ತಡಕಲ್’ ನೇಮಕ