ಅಂಕೋಲಾ ನಾಡಿನ ಖ್ಯಾತ ಸಾಹಿತಿ, ಪ್ರಕಾಶಕ, ನಾಟಕಕಾರ ವಿಷ್ಣು ನಾಯ್ಕ ನಿಧನ

ಕಾರವಾರ : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಾಹಿತಿ, ಪ್ರಕಾಶಕ, ನಾಟಕಕಾರ ಅಂಕೋಲಾದ ವಿಷ್ಣು ನಾಯ್ಕ (79) ಶನಿವಾರ ನಿಧನ ಹೊಂದಿದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾರವಾರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಅವರ ಪಾರ್ಥಿವ ಶರೀರವನ್ನು ಅಂಬಾರ ಕೊಡ್ಲದ ಅವರ ಪರಿಮಳದ ಮನೆಯಂಗಳ ದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಸಾವಿರಾರು ಜನರು ಅಂತಿಮ ದರ್ಶನ ಪಡೆದರು.ಚುಟುಕು ಬ್ರಹ್ಮ ದಿನಕರ ದೇಸಾಯಿ ಗರಡಿಯಲ್ಲಿ ಪಳಗಿದ ವಿಷ್ಣು ನಾಯ್ಕ ವೃತ್ತಿಯಲ್ಲಿ ಶಿಕ್ಷಕರಾಗಿದ್ದರು. ವಾಸ್ತು … Continue reading ಅಂಕೋಲಾ ನಾಡಿನ ಖ್ಯಾತ ಸಾಹಿತಿ, ಪ್ರಕಾಶಕ, ನಾಟಕಕಾರ ವಿಷ್ಣು ನಾಯ್ಕ ನಿಧನ