BREAKING ಬೆಂಗಳೂರಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಅನ್ಮೋಲ್ ಪತ್ತೆಹಚ್ಚಿ, ಪೋಷಕರಿಗೆ ಒಪ್ಪಿಸಿದ ಪೊಲೀಸರು

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಐಐಎಸ್ ಸಿ ವಿದ್ಯಾರ್ಥಿ ಅನ್ಮೋಲ್ ಗಿಲ್ ನಾಪತ್ತೆಯಾಗಿದ್ದ. ಇದೀಗ ಇಂದು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಐಐಎಸ್‌ಸಿ ವಿದ್ಯಾರ್ಥಿ ಅನ್ಮೋಲ್ ಗಿಲ್ ಪತ್ತೆಹಚ್ಚಿದ್ದಾರೆ. ಆತನನ್ನು ಅನ್ಮೋಲ್ ಎಂದು ಪತ್ತೆ ಹಚ್ಚಿ ಪೊಲೀಸರು ಆತನ ಪೋಷಕರಿಗೆ ಅವವನ್ನು ಒಪ್ಪಿಸಿದ್ದಾರೆ. ಡಿಸೆಂಬರ್ 16ರಂದು ಅನ್ಮೋಲ್ ಗಿಲ್ ನಾಪತ್ತೆಯಾಗಿದ್ದ. ಕಳೆದೆರಡು ದಿನದಿಂದ ನಗರದ ವಿವಿಧ ಭಾಗದಲ್ಲಿ ಅನ್ಮೋಲ್ ಓಡಾಡಿದ್ದಾನೆ. ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿ ಅನ್ಮೋಲ್ ರಾತ್ರಿಯನ್ನು ಕಳೆದಿದ್ದಾನೆ. ಇಷ್ಟವಿಲ್ಲದ ಕೋರ್ಸ್ ಗೆ … Continue reading BREAKING ಬೆಂಗಳೂರಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಅನ್ಮೋಲ್ ಪತ್ತೆಹಚ್ಚಿ, ಪೋಷಕರಿಗೆ ಒಪ್ಪಿಸಿದ ಪೊಲೀಸರು