ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕವನ್ನು ಪರಿಷ್ಕರಣೆ ಮಾಡಿ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖವನ್ನು ಈ ಕೆಳಕಂಡತೆ ಮಾಡಲಾಗಿದೆ.
ಕರ್ನಾಟಕ ಸರ್ಕಾರದ ನಡವಳಿಗಳು ವಿಷಯ : ಸಾರ್ವಜನಿಕರಿಂದ 11ಇ, ಅಲಿನೇಷನ್ ಪೂರ್ವ ನಕ್ಷೆ ಮತ್ತು ಪೋಡಿ, ಹದ್ದುಬಸ್ತು ಹಾಗೂ ಸ್ವಾವಲಂಬಿತ ತ್ಕಾಲ್ಯೋಜನೆಯನ್ವಯಸ್ವೀಕರಿಸುವಶುಲ್ಕವನ್ನು ಪಾವತಿಸಿಕೊಳ್ಳುವ 1.ಸರ್ಕಾರದ ಆದೇಶ ಸಂಖ್ಯೆ: ಕಂಇ 238 ಎಸ್‌ಎಸ್ 2021(1),DOT: 23-12-2021.2. ಸರ್ಕಾರದ ಆದೇಶ ಸಂಖ್ಯೆ: ಕಂಇ 238 ಎಸ್‌ಎಸ್ 2021,DOT 10-01-2022.3. ಸರ್ಕಾರದ ಆದೇಶ ಸಂಖ್ಯೆ: ಕಂಇ 238 ಎಸ್‌ಎಸ್ 2021,DO 19-01-2022.4. ಸರ್ಕಾರದ ಆದೇಶ ಸಂಖ್ಯೆ: ಕಂಇ 238 ಎಸ್‌ಎಸ್ 2021(1), DOT: 09-02-2022.5.ಸರ್ಕಾರದ ಆದೇಶ ಸಂಖ್ಯೆ: ಕಂಇ 238 ಎಸ್‌ಎಸ್ 2021, DOT: 09-02-2022.6. ಸರ್ಕಾರದ ಆದೇಶ ಸಂಖ್ಯೆ: ಕಂಇ 125 ಎಸ್‌ಎಸ್‌ಸಿ, 2022, DOT: 22-04-2022.7.ಸರ್ಕಾರದ ಆದೇಶ ಸಂಖ್ಯೆ: ಕಂಇ 125 ಎಸ್‌ಎಸ್ 2022,DOT: 18-11-2023.8. ಆಯುಕ್ತರು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ರವರ ಇ-ಆಫೀಸ್ ಕಡತ ಸಂಖ್ಯೆ: SSLR/13014/22/2023-PMU (1207138).ಪುಸ್ತಾವನೆ:ಮೋಜಿಣಿ ವ್ಯವಸ್ಥೆ ಅಡಿ ಸಾರ್ವಜನಿಕರು ಅಳತೆ ಕೋರಿ ಸಲ್ಲಿಸುವ ಅರ್ಜಿಗಳ ಅಳತೆ ಶುಲ್ಕವನ್ನು ಮೇಲೆ ಓದಲಾದ ಕ್ರ.ಸಂ. (1) ಮತ್ತು (3) ರ ಆದೇಶಗಳಲ್ಲಿ ಈ ಕೆಳಕಂಡಂತೆ ನಿಗಧಿಪಡಿಸಲಾಗಿತ್ತು.ವಹಿವಾಟಿನ ತರಹಪ್ರದೇಶಜಮೀನು ಇರುವ 2.00 ಎಕರೆ ವರವಿಗೂ2.00 ಎಕರೆಗಿಂತಹಚ್ಚಿದ್ದಲ್ಲಿ ಪ್ರತಿಗರಿಷ್ಠ ಮೊತ್ತಭಾಗಶಃ ಎಕರೆಗೆ11ಇ, ಅಲಿನೇಷನ್ನಗರ ಪುದೇಶ ರೂ.2500/-ds.1000/-5000ಪೂರ್ವ ನಕ್ಷೆ,ತತ್ಕಾಲ್ ಪೋಡಿಗ್ರಾಮೀಣ ಪ್ರದೇಶ ರೂ.2000/-do.400/-4000ನಗರ ಪ್ರದೇಶ ರೂ.2000/-do.400/-4000ಹದ್ದುಬಸ್ತುಗ್ರಾಮೀಣ ಪ್ರದೇಶ ರೂ.1500/-do.300/-3000ಹಾಗೆಯೇ, ಮೇಲೆ ಓದಲಾದ ಕ್ರ.ಸಂ. (2) ರಸರ್ಕಾರದ ಆದೇಶದಲ್ಲಿ, ಪರವಾನಗಿಭೂಮಾಪಕರಿಗೆ ಪ್ರತಿ ಅರ್ಜಿಗೆ ಪಾವತಿಸುತ್ತಿರುವ ಸೇವಾ ಶುಲ್ಕವನ್ನು 800/- ರಿಂದ 1200/- ಗಳಿಗೆ ಹಾಗೂ ಬಹುಮಾಲೀಕತ್ವದ ಪ್ರತಿ ಹೆಚ್ಚುವರಿ ಬ್ಲಾಕಿಗೆ ರೂ 150/- ರಿಂದ 200/- ಗಳಿಗೆ ಪರಿಷ್ಕರಿಸಿ ಆದೇಶಿಸಲಾಗಿದೆ.
ತದನಂತರ, ಮೇಲೆ ಓದಲಾದ ಕ್ರ.ಸಂ. (4) ಹಾಗೂ ವ್ಯವಸ್ಥೆಯಡಿ ಸಲ್ಲಿಸುವ ಅರ್ಜಿಗಳ ಅಳತೆ ಶುಲ್ಕವನ್ನು ಪುನರ್ ಕಡಿಮೆಗೊಳಿಸಿ ಈ ಕೆಳಕಂಡಂತೆ ನಿಗಧಿಪಡಿಸಲಾಗಿದೆ.ವರೆವಿಗೂ(5) ರ ಅದೇಶದಲ್ಲಿ ಮೋಜಣಿ ಪರಿಷ್ಕರಿಸಿ, ಅರ್ಜಿ ಶುಲ್ಕವನ್ನು2.00 ಎಕರೆಗಿಂತ ಹೆಚ್ಚಿದ್ದಲ್ಲಿ ಪ್ರತಿ ಭಾಗಶಃ ಎಕರೆಗೆd.1000/-d.400/-ವಹಿವಾಟಿನ ತರಹಜಮೀನು ಇರುವ ಪ್ರದೇಶ2.00 ಎಕರೆ11ಇ, ಅಲಿನೇಷನ್ ನಗರ ಪ್ರದೇಶB.2500/-ಪೂರ್ವ ನಕ್ಷೆ,ತತ್ಕಾಲ್ ಪೋಡಿಗ್ರಾಮೀಣ ಪುದೇಶd.1500/-ನಗರ ಪ್ರದೇಶd.2000/-ಗ್ರಾಮೀಣ ಪ್ರದೇಶds.500/-ಹದ್ದುಬಸ್ತುಗ್ರಾಮೀಣ ಮತ್ತುನೋಟೀಸ್ ಶುಲ್ಕ.400/-d.300/-ನಗರಪುದೇಶದ ಪ್ರತಿ ಬಾಜುದಾರರಿಗೆ8.25/-ಮುಂದುವರಿದು, ಮೇಲೆ ಓದಲಾದ ಕ್ರ.ಸಂ (6) ರ ಅದೇಶದಲ್ಲಿ ಸಾರ್ವಜನಿಕರು ತಮ್ಮ ಸ್ವಂತ ಖಾಸಗಿ ಜಮೀನಿನಲ್ಲಿ ‘ಸ್ವಾವಲಂಬಿಮೂಲಕ ಸ್ವಯಂ ಸರ್ವೆ ಮಾಡಿಕೊಳ್ಳುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಸ್ವಇಚ್ಛೆಯಿಂದ ಸ್ಕೆಚ್ ತಯಾರಿಸುವ ಅರ್ಜಿಗಳಿಗೆ ಸಂಬಂಧಿಸಿದಂತೆ ಮೇಲೆ ಓದಲಾದ ಕ್ರ.ಸಂ. (7) ರ ಆದೇಶದಲ್ಲಿ ಪ್ರತಿ ಅರ್ಜಿಗೆ ರೂ.1000/- ಮೊತ್ತವನ್ನು ಅರ್ಜಿ ಶುಲ್ಕವನ್ನಾಗಿ ನಿಗದಿಪಡಿಸಿ ಆದೇಶಿಸಲಾಗಿದೆ.ಮೇಲಿನ ಸರ್ಕಾರದ ಆದೇಶಗಳಲ್ಲಿ ಅರ್ಜಿ ಶುಲ್ಕವನ್ನು ನಿರ್ದಿಷ್ಟವಾಗಿ ಪಹಣಿ ಕಾಲಂ-3 ಅಥವಾ ಕಾಲಂ-9 ವಿಸ್ತೀರ್ಣಕ್ಕೆ ಅನುಗುಣವಾಗಿ ಪಾವತಿಸಿಕೊಳ್ಳಬೇಕೆ ಎಂಬುದರ ಬಗ್ಗೆ ಸ್ಪಷ್ಟ ನಿರ್ದೇಶನ ಇಲ್ಲದ ಕಾರಣ ಸ್ವಾವಲಂಬಿ ಯೋಜನೆಯಡಿಯಲ್ಲಿ ಸಲ್ಲಿಸುವ ಅರ್ಜಿಗಳಿಗೆ ಪಹಣಿಯ ರಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಲೆಕ್ಕ ಹಾಕಿ ಪಾವತಿಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.ಕಾಲಂ-3ಅದೇ ರೀತಿಯಲ್ಲಿ, ನಾಗರಿಕರು ಅಳತೆ ಕೋರಿ ಸಲ್ಲಿಸುವ ವಿವಿಧ ಅರ್ಜಿಗಳಿಗೆ ಪಹಣಿ ಕಾಲಂ-9 ರ ವಿಸ್ತೀರ್ಣಕ್ಕೆ ಶುಲ್ಕ ಪಾವತಿಸಿಕೊಳ್ಳುವ ಬದಲಾಗಿ ಏಕರೂಪ ಶುಲ್ಕ ಪದ್ಧತಿಯನ್ನು ಅನುಸರಿಸುವ ಸಲುವಾಗಿ ಪಹಣಿಯ ಕಾಲಂ-3 ರ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಲೆಕ್ಕ ಹಾಕಿ ಪಾವತಿಸಿಕೊಳ್ಳಲು ಮೋಜಿಣಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.ಆದರೆ ವಹಣಿಯ ಕಾಲಂ-3 ರ ವಿಸ್ತೀರ್ಣ ಹೆಚ್ಚಿಗೆ ಇದ್ದು ಸಾರ್ವಜನಿಕರ ಹಕ್ಕಿನ ವಿಸ್ತೀರ್ಣ ಕಡಿಮೆ ಇದ್ದು, ಪೂರ್ಣ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಪಾವತಿಸಿಕೊಳ್ಳುತ್ತಿರುವ ಕಾರಣ ಸಾರ್ವಜನಿಕರಿಗೆ ಹೊರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಅಲ್ಲದೆ, 2023 ರ ಡಿಸೆಂಬರ್ ಮಾಹೆಯಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಅಧಿವೇಶನದಲ್ಲಿ ಅರ್ಜಿ ಶುಲ್ಕ ಹೆಚ್ಚಾಗಿರುವ ಕುರಿತು ಮಾನ್ಯ ಸದಸ್ಯರುಗಳು ಸದನದಲ್ಲಿ ಪುಸ್ತಾಪಿಸಿರುತ್ತಾರೆ. ಜೊತೆಗೆ, ಅರ್ಜಿದಾರರು / ಜನಪ್ರತಿನಿಧಿಗಳಿಂದಲೂ ಸಹ ಪೋಡಿ ಶುಲ್ಕ ಹೆಚ್ಚುವರಿಯಾಗಿ ಪಾವತಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಸಹ ಸ್ವೀಕೃತವಾಗಿರುತ್ತವೆ.ಈ ಮೇಲ್ಕಂಡ ಎಲ್ಲಾ ಸೇವೆಗಳನ್ನು ಸರ್ಕಾರಕ್ಕೆ ಹೊರೆಯಾಗದಂತೆ ಸಾರ್ವಜನಿಕರಿಗೆ ಸೇವೆಗಳನ್ನು ತ್ವರಿತವಾಗಿ ಒದಗಿಸಲು ಅನುವಾಗುವಂತೆ ಸರ್ಕಾರಿ ಭೂಮಾಪಕರ ಜೊತೆಗೆ ಪರವಾನಗಿ ಭೂಮಾಪಕರನ್ನು ಸಹ ಆಯ್ಕೆ ಮಾಡಿಕೊಳ್ಳಲಾಗಿದೆ. ಪರವಾನಗಿ ಭೂಮಾಪಕರು ನೀಡುವ ಸೇವೆಗೆ ಸಾರ್ವಜನಿಕರು ಪಾವತಿಸುವ ಶುಲ್ಕದಿಂದಲೇ ನಿಗಧಿತ ಸೇವಾ ಶುಲ್ಕವನ್ನು ಪಾವತಿಸಲಾಗುತ್ತಿದೆ.ಪ್ರಸ್ತುತ ಪೋಡಿ ಮುಕ್ತ ಗ್ರಾಮ ಅಭಿಯಾನ ಯೋಜನೆಯಡಿಯಲ್ಲಿ ಬಹುಮಾಲೀಕತ್ವ ಪಹಣಿಯಲ್ಲಿರುವ ಹಕ್ಕುದಾರರಿಗೆ ಶುಲ್ಕ ರಹಿತವಾಗಿ ಪೋಡಿ ಮಾಡಿಕೊಡುವ ಯೋಜನೆ ಜಾರಿಯಲ್ಲಿರುತ್ತದೆ. ಇದಲ್ಲದೆ ಅಲಿನೇಷನ್, ದರಖಾಸ್ತು ಪೋಡಿಗೆ ಸಂಬಂಧಿಸಿದಂತೆ ಮಂಜೂರಿ ಸಮಯದಲ್ಲಿಯೇ ಅರ್ಜಿದಾರರಿಂದ ಪೋಡಿ ಶುಲ್ಕ ಭರಿಸಿಕೊಳ್ಳಲಾಗುತ್ತಿದೆ.
ಗೋಜಣಿಈ ಹಿನ್ನೆಲೆಯಲ್ಲಿ ಮೋಜಿಣಿ ಸ್ವೀಕೃತವಾಗುವ ಅಳತೆ ಅರ್ಜಿಗಳಿಗೆ ಸಂಬಂಧಿಸಿದಂತೆ ಶುಲ್ಕ ಪಾವತಿಸಿಕೊಳ್ಳುವ ಕುರಿತು ಸರ್ಕಾರದ ಸೂಕ್ತ ನಿರ್ದೇಶನ ಕೋರಿ ಮೇಲೆ ಓದಲಾದ ಕ್ರ.ಸಂ. (8) ರ ಕಡತದಲ್ಲಿ ಆಯುಕ್ತರು, ಭೂಮಾಪನ ಇಲಾಖೆ ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.ಆಯುಕ್ತರು, ಭೂಮಾಪನ ಇಲಾಖೆ ಇವರ ಪುಸ್ತಾವನೆಯನ್ನು ಪರಿಶೀಲಿಸಿ, ಮೇಲೆ ಓದಲಾದ ಕ್ರ.ಸಂ (4) ಮತ್ತು (5) ರ ಸರ್ಕಾರದ ಆದೇಶಗಳಲ್ಲಿ ಮೋಜಿಣಿ ವ್ಯವಸ್ಥೆಯಡಿಯಲ್ಲಿ ಸ್ವೀಕರಿಸುವ ವಿವಿಧ ರೀತಿಯ ಅಳತೆ / ಹದ್ದುಬಸ್ತು ಅರ್ಜಿಗಳಿಗೆ ನಿಗದಿಪಡಿಸಿರುವ ಮೋಜಿಣಿ ಶುಲ್ಕವನ್ನು ಪಾವತಿಸಿಕೊಳ್ಳುವ ಕುರಿತು ಈ ಕೆಳಕಂಡಂತೆ ಆದೇಶಿಸಿದೆ.ಸರ್ಕಾರದ ಆದೇಶ ಸಂಖ್ಯೆ: ಕಂಇ 238 ಎಸ್‌ಎಸ್‌ಸಿ 2021 ಬೆಂಗಳೂರು, ದಿನಾಂಕ: 29-12-2023ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸಾರ್ವಜನಿಕರಿಂದ ಅಳತೆಗಾಗಿ ಮೋಜಿಣಿ ವ್ಯವಸ್ಥೆಯಡಿಯಲ್ಲಿ ಸ್ವೀಕರಿಸುವ ವಿವಿಧ ರೀತಿಯ ಅರ್ಜಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ಸಂಖ್ಯೆ: ಕಂಇ 238 ಎಸ್‌ಎಸ್ 2021, ದಿನಾಂಕ 09-02-2022 ಮತ್ತು ಕಂಇ ರಲ್ಲಿ ಕೆಳಕಂಡಂತೆ 09-02-2022 ದಿನಾಂಕ ಎಸ್‌ಎಸ್‌ಸಿ 238 ನಿಗದಿಪಡಿಸಿರುವ ಅರ್ಜಿ ಶುಲ್ಕವನ್ನು ವಹಣಿಯ (RTC) ಕಾಲಂ ನಂ-9 ರಲ್ಲಿನ ಅರ್ಜಿದಾರರ ಹಕ್ಕಿನ ವಿಸ್ತೀರ್ಣಕ್ಕೆ ಮಾತ್ರ ಪಾವತಿಸಿಕೊಳ್ಳಲು ಆದೇಶಿಸಿದೆ.2021 (1),2.00 ಎಕರೆಗಿಂತವಹಿವಾಟಿನ ತರಹಜಮೀನು ಇರುವ 2.00 ಎಕರ, ಪುದೇಶ ವರೆವಿಗೂಹೆಚ್ಚಿದ್ದಲ್ಲಿ ಪ್ರತಿಎಕರೆಗೆ / ಭಾಗಶಃಎಕರೆಗೆ.11ಇ, ಅಲಿನೇಷನ್ ಪೂರ್ವ ನಗರ ಪುದೇಶನಕ್ಷೆ, ತತ್ಕಾಲ್ ಪೋಡಿ ಗ್ರಾಮೀಣ ಪ್ರದೇಶ ರೂ.1500/-ನಗರ ಪ್ರದೇಶ B.2000/- ಗ್ರಾಮೀಣ ಪುದೇಶ ರೂ.500/-B.2500/-d.1000/-do.400/-do.400/-ds.300/-ಹದ್ದುಬಸ್ತುನೋಟೀಸ್ ಶುಲ್ಕಗ್ರಾಮೀಣ ಮತ್ತು ನಗರ ಪ್ರದೇಶದ ಪ್ರತಿ ಬಾಜುದಾರರಿಗೆ ರೂ.25/-ಮುಂದುವರಿದು, ‘ಸ್ವಾವಲಂಬಿ’ ಯೋಜನೆಯಡಿ ಸ್ವಇಚ್ಛೆಯಿಂದ ಸ್ಕೆಚ್ ತಯಾರಿಸಲು ಸಲ್ಲಿಸುವ ಪ್ರತಿ ಅರ್ಜಿಗೆ ರೂ.1000/- ಮೊತ್ತವನ್ನು ಅರ್ಜಿ ಶುಲ್ಕವನ್ನಾಗಿ ನಿಗದಿಪಡಿಸಿ ಆದೇಶಿಸಿರುವುದನ್ನು ಮುಂದುವರೆಸಿದೆ.ಈ ಆದೇಶವು ದಿನಾಂಕ: 01-01-2024 ರಿಂದ ಭವಿಷ್ಯಾನ್ಯಯವಾಗಿ ಜಾರಿಯಾಗಲಿದ್ದು, ಈಗಾಗಲೇ ಅಳತೆಗಾಗಿ ಸ್ವೀಕೃತವಾಗಿ ಬಾಕಿ ಇರುವ ಪುಕರಣಗಳಿಗೆ ಅನ್ವಯಿಸುವಂತಿಲ್ಲ ಅಂತ ತನ್ನ ಆದೇಶದಲ್ಲಿ ಉಲ್ಲೇಖ ಮಾಡಿದೆ.