ಬೆಂಗಳೂರಲ್ಲಿ ತೇಜಸ್ವೀ ಸೂರ್ಯ ಪರ ಅಣ್ಣಾಮಲೈ ಅಬ್ಬರದ ಪ್ರಚಾರ, ಬೃಹತ್ ರೋಡ್ ಶೋ
ಬೆಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಸೋಮವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವೀ ಸೂರ್ಯ ಪರ ಜಯನಗರ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಅಬ್ಬರದ ರೋಡ್ ಶೋ ನಡೆಸಿ ಮತ ಯಾಚಿಸಿದರು. ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ತೇಜಸ್ವೀ ಸೂರ್ಯ, “ನವಭಾರತದ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹುದೊಡ್ಡದಿದ್ದು ಅದರಂತೆ ಪ್ರಧಾನಿ ನರೇಂದ್ರಮೋದಿಯವರು ಯುವ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. … Continue reading ಬೆಂಗಳೂರಲ್ಲಿ ತೇಜಸ್ವೀ ಸೂರ್ಯ ಪರ ಅಣ್ಣಾಮಲೈ ಅಬ್ಬರದ ಪ್ರಚಾರ, ಬೃಹತ್ ರೋಡ್ ಶೋ
Copy and paste this URL into your WordPress site to embed
Copy and paste this code into your site to embed