BIG NEWS: ಪ್ರಕರಣಗಳ ಅಂತಿಮ ತೀರ್ಪು 3 ತಿಂಗಳೊಳಗೆ ಪ್ರಕಟಿಸಿ: ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಡೆಡ್ ಲೈನ್ ಫಿಕ್ಸ್
ನವದೆಹಲಿ: ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ತೀರ್ಪು ಪ್ರಕಟಿಸುವಲ್ಲಿ ಆಗುತ್ತಿರುವ ಸುದೀರ್ಘ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಕಾನೂನು ಬ್ರೇಕ್ ಹಾಕಿದೆ. ಸಂವಿಧಾನದ 142ನೇ ವಿಧಿಯಡಿ (Article 142) ತನಗಿರುವ ಅಸಾಧಾರಣ ಅಧಿಕಾರವನ್ನು ಬಳಸಿರುವ ಸರ್ವೋಚ್ಚ ನ್ಯಾಯಾಲಯ, ಕಾಯ್ದಿರಿಸಿದ ತೀರ್ಪುಗಳನ್ನು ಗರಿಷ್ಠ 3 ತಿಂಗಳೊಳಗೆ ಪ್ರಕಟಿಸಬೇಕು ಸೇರಿದಂತೆ ಎಲ್ಲಾ ಹೈಕೋರ್ಟ್‌ಗಳು ಕಡ್ಡಾಯವಾಗಿ ಪಾಲಿಸಲೇಬೇಕಾದ ಐತಿಹಾಸಿಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು ಈ ಮಹತ್ವದ ಆದೇಶವನ್ನು ನೀಡಿದ್ದು, ನ್ಯಾಯಾಂಗ … Continue reading BIG NEWS: ಪ್ರಕರಣಗಳ ಅಂತಿಮ ತೀರ್ಪು 3 ತಿಂಗಳೊಳಗೆ ಪ್ರಕಟಿಸಿ: ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಡೆಡ್ ಲೈನ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed