ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ
ಬೆಂಗಳೂರು: ಗ್ರಾಮಗಳಲ್ಲ ವಾಸವಿದ್ದು, ವ್ಯವಸಾಯ ಮಾಡುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕುಣಿಗಲ್ ಶಾಸಕ ಡಾ.ಹೆಚ್.ಡಿ ರಂಗನಾಥ್ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಹೆಚ್.ಡಿ ರಂಗನಾಥ್ ಅವರು, ನನ್ನ ಮತಕ್ಷೇತ್ರ ಕುಣಿಗಲ್ ತಾಲ್ಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಭನೆ ಹೆಚ್ಚಿರುತ್ತದೆ ಹಾಗೂ ಗ್ರಾಮಗಳಲ್ಲಿ ಹೆಚ್ಚಿನ ಯುವಕರು … Continue reading ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ
Copy and paste this URL into your WordPress site to embed
Copy and paste this code into your site to embed