GST ದರ ಸರಳೀಕರಣದಿಂದ ರಾಜ್ಯಕ್ಕೆ ವಾರ್ಷಿಕ 15,000 ಕೋಟಿ ಖೋತಾ: ಸಚಿವ ಕೃಷ್ಣ ಬೈರೇಗೌಡ ಆತಂಕ

ಬೆಂಗಳೂರು : ಜಿಎಸ್ಟಿ ತೆರಿಗೆ ವ್ಯವಸ್ಥೆ ಜಾರಿಯಾದ ನಂತರ ರಾಜ್ಯದ ಆದಾಯದಲ್ಲಿ ವಾರ್ಷಿಕ ಸರಾಸರಿ ರೂ. 70,000 ಕೋಟಿ ಖೋತಾ ಆಗುತ್ತಿದೆ. ಇದೀಗ ಕೇಂದ್ರ ಸರ್ಕಾರದ ದರ ಸರಳೀಕರಣ ಪ್ರಸ್ತಾವನೆಯಿಂದ ಹೆಚ್ಚುವರಿ 15,000 ಕೋಟಿ ಖೋತಾ ಆಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆತಂಕ ವ್ಯಕ್ತಪಡಿಸಿದರು. ಮಂಗಳವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಜಿಎಸ್ಟಿ ತೆರಿಗೆ ವ್ಯವಸ್ಥೆ ಜಾರಿಯಾಗುವ ಮೊದಲು ರಾಜ್ಯದ ಆದಾಯದ ಪ್ರಗತಿ ವರ್ಷಕ್ಕೆ ಶೇ.13 (ಐದು ವರ್ಷಗಳ ಸರಾಸರಿ). ಆದರೆ, ಈ … Continue reading GST ದರ ಸರಳೀಕರಣದಿಂದ ರಾಜ್ಯಕ್ಕೆ ವಾರ್ಷಿಕ 15,000 ಕೋಟಿ ಖೋತಾ: ಸಚಿವ ಕೃಷ್ಣ ಬೈರೇಗೌಡ ಆತಂಕ